₹2,000 ಕೋಟಿ ಅನುದಾನಕ್ಕೆ ರಾಜಕೀಯ ಕಾವು: ಸರ್ಕಾರ-ವಿಪಕ್ಷದ ನಡುವೆ ಆರೋಪ-ಪ್ರತ್ಯಾರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿಯ 28 ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹2,000 ಕೋಟಿ ಅನುದಾನ ಮಂಜೂರು ಮಾಡಿದ್ದು, ಅದರ ಹಂಚಿಕೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸರ್ಕಾರದ ಕ್ರಮವನ್ನು ಬಿಜೆಪಿ ಪ್ರಶ್ನಿಸಿದರೆ, ಕಾಂಗ್ರೆಸ್ ತಿರುಗೇಟು ನೀಡಿದೆ. ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ಒಟ್ಟು ಅನುದಾನದಲ್ಲಿ ₹1,631 ಕೋಟಿಯನ್ನು ರಸ್ತೆ, ಚರಂಡಿ ಹಾಗೂ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಉಳಿದ ₹369 ಕೋಟಿಯನ್ನು ಉದ್ಯಾನಗಳು, ಸಮುದಾಯ ಭವನಗಳು, ಆರೋಗ್ಯ, ಶಿಕ್ಷಣ, ಕ್ರೀಡಾ ಸೌಲಭ್ಯಗಳು, ಮಾರುಕಟ್ಟೆ ಹಾಗೂ ಕೆರೆಗಳ … Continue reading ₹2,000 ಕೋಟಿ ಅನುದಾನಕ್ಕೆ ರಾಜಕೀಯ ಕಾವು: ಸರ್ಕಾರ-ವಿಪಕ್ಷದ ನಡುವೆ ಆರೋಪ-ಪ್ರತ್ಯಾರೋಪ