ಮಂಗಳೂರು ಎಸ್‌ಐಆರ್‌ನಲ್ಲಿ ರಾಜಕೀಯ ಒತ್ತಡ? ಸಚಿವ ಖಾದರ್ ಮೌನ ಪ್ರಶ್ನಿಸಿದ ಬಿಜೆಪಿ
ಹೊಸದಿಗಂತ ವರದಿ ಉಳ್ಳಾಲ: ಮಂಗಳೂರು ವಿದಾನಸಭಾ(ಉಳ್ಳಾಲ) ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರಿಯೆಯು ಸಂಪೂರ್ಣ ರಾಜಕೀಯ ಒತ್ತಡದಲ್ಲಿ ನಡೆಯುತ್ತಿದೆ.ಕ್ಷೇತ್ರದ ಶಾಸಕರು ಸಚಿವರಾದ ಖಾದರ್ ಅವರ ಹೆಸರು ಹೇಳಿ ಕಾಂಗ್ರೆಸ್ ಕಾರ್ಯಕರ್ತರು ಬಿಎಲ್‌ಒಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ.ಜಿಲ್ಲಾಧಿಕಾರಿಗಳು ಯಾರ ಒತ್ತಡಕ್ಕೂ ಮಣಿಯದೆ ಕ್ಷೇತ್ರದಲ್ಲಿ ನಡೆದಿರುವ ಲೋಪ ದೋಷಗಳನ್ನ ತಕ್ಷಣವೇ ಸರಿಪಡಿಸದಿದ್ದಲ್ಲಿ ತೀವ್ರವಾದ ಹೋರಾಟ ನಡೆಸಲಿದ್ದೇವೆ ಎಂದು ಬಿಜೆಪಿ ಮಂಗಳೂರು ವಿದಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ .ಕೆ.ಆರ್ ಎಚ್ಚರಿಕೆ ನೀಡಿದರು. ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ಬಲ್ಲಿ ಸೋಮವಾರ ನಡೆದ … Continue reading ಮಂಗಳೂರು ಎಸ್‌ಐಆರ್‌ನಲ್ಲಿ ರಾಜಕೀಯ ಒತ್ತಡ? ಸಚಿವ ಖಾದರ್ ಮೌನ ಪ್ರಶ್ನಿಸಿದ ಬಿಜೆಪಿ
Copy and paste this URL into your WordPress site to embed
Copy and paste this code into your site to embed