ಹೊರಟ್ಟಿ ರಾಜೀನಾಮೆಯಿಂದ ರಾಜಕೀಯ ಸಂಚಲನ: ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಸಿರುವ ಬೆಳವಣಿಗೆಯೂ ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಹೊಸ ರಾಜಕೀಯ ವಾಗ್ವಾದಕ್ಕೆ ನಾಂದಿ ಹಾಡಿದ್ದಾರೆ. ಆರ್. ಅಶೋಕ್ ಆರೋಪವೇನು? ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಸ್ವಯಂಪ್ರೇರಿತವಾಗಿಲ್ಲ ಎಂದು ಆರೋಪಿಸಿರುವ ಆರ್. ಅಶೋಕ್, ಕಾಂಗ್ರೆಸ್ ನಾಯಕರು ಒತ್ತಡದ ರಾಜಕಾರಣ ನಡೆಸಿದ್ದಾರೆ ಎಂದು … Continue reading ಹೊರಟ್ಟಿ ರಾಜೀನಾಮೆಯಿಂದ ರಾಜಕೀಯ ಸಂಚಲನ: ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ