ತಮಿಳುನಾಡಿನಲ್ಲಿ ರಾಜಕೀಯ ಬಿರುಗಾಳಿ: ಟಿವಿಕೆಗೆ ಬೆಂಬಲ ಘೋಷಿಸಿದ ಎಐಎಡಿಎಂಕೆಯ ಷಣ್ಮುಗಂ ಬಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ರಾಜಕೀಯ ಬಿರುಗಾಳಿ ಎದ್ದಿದ್ದು, ಒಂದೆಡೆ ಭರ್ಜರಿ ಗೆಲುವು ಸಾಧಿಸುವಾಗ ಮೂಲಕ ಟಿವಿಕೆ ಪಕ್ಷದ ನಾಯಕ ವಿಜಯ್​ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದರೆ, ಮತ್ತೊಂದೆಡೆ ಸೋಲಿನ ಬೆನ್ನಲ್ಲೇ ವಿರೋಧ ಪಕ್ಷ ಎಐಎಡಿಎಂಕೆ ಎರಡು ಭಾಗವಾಗಿದೆ. ಚುನಾವಣೆಯಲ್ಲಿ ಸೋಲಿನ ಬೆನ್ನಲ್ಲೇ ಸಿ.ವಿ. ಷಣ್ಮುಗಂ ನೇತೃತ್ವದ ಬಣ ಮಂಗಳವಾರ ಮಹತ್ವದ ನಿರ್ಧಾರವನ್ನು ತೆಗೆದುಗೊಂಡಿದ್ದು, ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಈ ಕುರಿತು ಮಾತನಾಡಿದ ಷಣ್ಮುಗಂ, ಇಂದಿನ … Continue reading ತಮಿಳುನಾಡಿನಲ್ಲಿ ರಾಜಕೀಯ ಬಿರುಗಾಳಿ: ಟಿವಿಕೆಗೆ ಬೆಂಬಲ ಘೋಷಿಸಿದ ಎಐಎಡಿಎಂಕೆಯ ಷಣ್ಮುಗಂ ಬಣ!