‘ತಾಯಿಗೊಂದು ಸಸಿ’ ಅಭಿಯಾನಕ್ಕೆ ರಾಜಕೀಯ ಸ್ಪರ್ಶ: ಗೆಲುವಿನ ಮಂತ್ರ ಜಪಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಸಿದ್ದಾರ್ಥ್

ಹೊಸದಿಗಂತ ವರದಿ ಚಿತ್ರದುರ್ಗ: ಮುಂಬರುವ 2028ರ ವಿಧಾನಸಭಾ ಚುನಾವಣೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ಇದಕ್ಕೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಸಿದ್ದಾರ್ಥ್ ಗುಂಡಾರ್ಪಿ ಪಕ್ಷದ ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು. ಚಿತ್ರದುರ್ಗ ಭಾರತೀಯ ಜನತಾ ಪಾರ್ಟಿಯ ಸಹಯೋಗದಲ್ಲಿ ಗ್ರಾಮಾಂತರ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ’ತಾಯಿಗೊಂದು ಸಸಿ’ ಎಂಬ ಹೆಸರಿನಲ್ಲಿ ಮತ್ತು ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ 12 … Continue reading ‘ತಾಯಿಗೊಂದು ಸಸಿ’ ಅಭಿಯಾನಕ್ಕೆ ರಾಜಕೀಯ ಸ್ಪರ್ಶ: ಗೆಲುವಿನ ಮಂತ್ರ ಜಪಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಸಿದ್ದಾರ್ಥ್