ಸಿದ್ದರಾಮಯ್ಯ ಆಸನ ವ್ಯವಸ್ಥೆ ವಿಚಾರದಲ್ಲಿ ರಾಜಕೀಯ ವಾಕ್ಸಮರ: ಬಿಜೆಪಿ ಆರೋಪಕ್ಕೆ ಹೆಚ್.ಸಿ.ಬಾಲಕೃಷ್ಣ ತಿರುಗೇಟು

ಹೊಸದಿಗಂತ ವರದಿ ರಾಮನಗರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರನೇ ಸಾಲಿನಲ್ಲಿ ಆಸನ ಕಲ್ಪಿಸಿರುವ ವಿಚಾರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿ ಟೀಕೆಗೆ ಸಚಿವ ಹೆಚ್.ಸಿ. ಬಾಲಕೃಷ್ಣ ತಿರುಗೇಟು ನೀಡಿದರು. ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಮ್ಮ ಪಕ್ಷದಲ್ಲಿ ಅತ್ಯಂತ ಹೆಚ್ಚು ಗೌರವ ಹೊಂದಿರುವ ವ್ಯಕ್ತಿ. ಅವರ ವರ್ಚಸ್ಸು ಎಂದಿಗೂ ಕಡಿಮೆಯಾಗುವುದಿಲ್ಲ. ಅವರು ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಭದ್ರ ಬುನಾದಿ … Continue reading ಸಿದ್ದರಾಮಯ್ಯ ಆಸನ ವ್ಯವಸ್ಥೆ ವಿಚಾರದಲ್ಲಿ ರಾಜಕೀಯ ವಾಕ್ಸಮರ: ಬಿಜೆಪಿ ಆರೋಪಕ್ಕೆ ಹೆಚ್.ಸಿ.ಬಾಲಕೃಷ್ಣ ತಿರುಗೇಟು