ಕಾವೇರಿ ನೀರಿನ ಮೇಲೆ ಮತ್ತೆ ರಾಜಕೀಯ ‘ರಣಕಹಳೆ’: ಪ್ರಧಾನಿ ಮೋದಿಗೆ ಸಿಎಂ ವಿಜಯ್ ಅಪೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೇಕೆದಾಟು ಜಲಾಶಯ ಯೋಜನೆ ವಿಚಾರ ಮತ್ತೆ ಕರ್ನಾಟಕ ಮತ್ತು ತಮಿಳುನಾಡು ನಡುವೆ ರಾಜಕೀಯ ಹಾಗೂ ಜಲ ವಿವಾದದ ಕಿಚ್ಚು ಹೊತ್ತಿಸಿದೆ. ಕರ್ನಾಟಕದ ಯೋಜನೆ ಪ್ರಸ್ತಾವನೆಗೆ ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಸಿಡಬ್ಲ್ಯುಸಿ ಸ್ಪಂದಿಸಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ವಿಜಯ್, ಕರ್ನಾಟಕ ಸಲ್ಲಿಸಿರುವ ಡಿಪಿಆರ್ ಅನ್ನು ತಿರಸ್ಕರಿಸುವಂತೆ ಮನವಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಕಾವೇರಿ … Continue reading ಕಾವೇರಿ ನೀರಿನ ಮೇಲೆ ಮತ್ತೆ ರಾಜಕೀಯ ‘ರಣಕಹಳೆ’: ಪ್ರಧಾನಿ ಮೋದಿಗೆ ಸಿಎಂ ವಿಜಯ್ ಅಪೀಲ್