ರಾಜಕೀಯನೇ ಬೇರೆ, ಕೆಲಸನೇ ಬೇರೆ: ಕೃಷ್ಣಬೈರೇಗೌಡರ ಕಾರ್ಯವೈಖರಿಯನ್ನು ಶ್ಲಾಘಿಸಿದ ಎಚ್‌ಡಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಚಿವ ಕೃಷ್ಣ ಬೈರೇಗೌಡ ಅವರ ಕಾರ್ಯವೈಖರಿಯನ್ನು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಮೆಚ್ಚಿಕೊಂಡು ಶ್ಲಾಘಿಸಿದ್ದಾರೆ. ಇಂದು ಬಿಡದಿ ಟೌನ್‌ಶಿಪ್‌ ವಿಚಾರದ ಬಗ್ಗೆ ಜೆಪಿ ಭವನದಲ್ಲಿ ಹೆಚ್‌ಡಿಡಿ ತುರ್ತು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಕೇಳಲಾದ ಪ್ರಶ್ನೆಗೆ, ರಾಜಕೀಯವೇ ಬೇರೆ, ಮಾಡುವ ಕೆಲಸವೇ ಬೇರೆ. ಕೃಷ್ಣ ಬೈರೇಗೌಡ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ವಿಶೇಷವಾಗಿ ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮತ್ತು … Continue reading ರಾಜಕೀಯನೇ ಬೇರೆ, ಕೆಲಸನೇ ಬೇರೆ: ಕೃಷ್ಣಬೈರೇಗೌಡರ ಕಾರ್ಯವೈಖರಿಯನ್ನು ಶ್ಲಾಘಿಸಿದ ಎಚ್‌ಡಿಡಿ