ರಾಜ್ಯ ಚುನಾವಣೆಯ ಮತದಾನ ಅಂತ್ಯ: ಕೆಲವೇ ನಿಮಿಷಗಳಲ್ಲಿ ಚುನಾವಣೋತ್ತರ ಸಮೀಕ್ಷೆ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ರಾಜ್ಯಾದ್ಯಂತಒಂದೇ ಹಂತದಲ್ಲಿ ಇಂದುಮತದಾನ ಪ್ರಕ್ರಿಯೆ ಮುಖ್ಯಗೊಂಡಿದ್ದು, ಇನ್ನೇನಿದ್ದರೂ ಮೇ.13ಕ್ಕೆ ಫಲಿತಾಂಶ ಪ್ರಕಟಗೊಳ್ಳೋದು ಬಾಕಿಯಿದೆ.

ಇದರ ನಡುವೆ ರಾಜ್ಯದಲ್ಲಿ ಚುನಾವಣೋತ್ತರ ಸಮೀಕ್ಷೆ ( Exit Poll 2023 )ಯಂತೆ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಬರಲಿದೆ ಎಂಬುದಾಗಿ ಹಲವು ಮತದಾನೋತ್ತರ ಸಮೀಕ್ಷೆಯಿಂದ ತಿಳಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!