ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದಲ್ಲಿ 90 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದೆ, ಅದರಲ್ಲಿ 73 ಸಾಮಾನ್ಯ ಮತ್ತು 17 ಪರಿಶಿಷ್ಟ ಜಾತಿಗಳಿಗೆ (SC) ಮೀಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ ಎಂದು ಸಿಇಸಿ ಹೇಳಿದೆ, ಈ ಪೈಕಿ 74 ಸಾಮಾನ್ಯ ಮತ್ತು 16 ಮೀಸಲು (ಎಸ್‌ಟಿ – 9, ಎಸ್‌ಸಿ – 7).
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ