spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 26, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಂ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಪೊನ್ನುರಾಜ್ ನೇಮಕ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಐಎಎಸ್ ಅಧಿಕಾರಿ ಪೊನ್ನುರಾಜ್ ಅವರನ್ನು ಸಿಎಂ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಈಗಾಗಲೇ ಪೊನ್ನುರಾಜು.ವಿ ಕೆಪಿಸಿಎಲ್​ನ ಎಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗಅದರ ಜೊತೆಗೆ ಅವರಿಗೆ ಸಿಎಂ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.
ಈ‌ ಮೊದಲು ಸಿಎಂ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್‌ ಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸೆಲ್ವಕುಮಾರ್ ಅವರನ್ನ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ‌ ಮಾಡಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss