ಪೂಜಾ ದತ್ತ ಮರ್ಡರ್‌? ಮೂರು ತಿಂಗಳಿನಿಂದ ಯಾರನ್ನೂ ಭೇಟಿ ಆಗಿರಲಿಲ್ಲವಂತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ಆಡುಗೋಡಿಯ ಮನೆಯಲ್ಲಿ ಜಾರ್ಖಂಡ್‌ ಮೂಲದ ಯುವತಿಯ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಪೊಲೀಸರು ತನಿಖೆ ಚುರುಕು ಮಾಡಿದ್ದು, ಇನ್ನಷ್ಟು ಮಾಹಿತಿ ಹೊರಬಿದ್ದಿದೆ. ಜಾರ್ಖಂಡ್‌ನಿಂದ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದ ಪೂಜಾ ದತ್ತ ಮೂರು ವರ್ಷ ಸಾಫ್ಟ್‌ವೇರ್‌ ಕಂಪನಿಯೊಂದರಲ್ಲಿ ಉದ್ಯೋಗ ಮಾಡಿದ್ದಾರೆ. ಒಂದು ವರ್ಷದ ಹಿಂದಷ್ಟೇ ಕೆಲಸಕ್ಕೆ ರಾಜೀನಾಮೆ ನೀಡಿದ್ದರು ಎಂದು ತಿಳಿದುಬಂದಿದೆ. ರಿಸೈನ್‌ ಮಾಡಿದ ನಂತರ ಪೂಜಾ ಆಫೀಸ್‌ನ ಯಾರ ಜತೆಯೂ ಸಂಪರ್ಕದಲ್ಲಿ ಇರಲಿಲ್ಲ. ಮೂರು ತಿಂಗಳ ಹಿಂದೆಯಷ್ಟೇ ನಂಬರ್‌ ಕೂಡ ಬದಲಾಯಿಸಿ ಹೊಸ … Continue reading ಪೂಜಾ ದತ್ತ ಮರ್ಡರ್‌? ಮೂರು ತಿಂಗಳಿನಿಂದ ಯಾರನ್ನೂ ಭೇಟಿ ಆಗಿರಲಿಲ್ಲವಂತೆ!