ರಾಜ್ಯದ ರೈಲ್ವೆ ನಿಲ್ದಾಣಗಳಲ್ಲಿ ಕಳಪೆ ಆಹಾರ ದಂಧೆ: ಅವಧಿ ಮುಗಿದ ಹಾಲು, ಮೊಸರು ಜಪ್ತಿ ಮಾಡಿದ FDA ಅಧಿಕಾರಿಗಳು
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯು (FDA) ಹಠಾತ್ ತಪಾಸಣೆ ನಡೆಸಿದೆ. ಈ ವೇಳೆ ಪ್ರಯಾಣಿಕರಿಗೆ ಮಾರಾಟ ಮಾಡಲಾಗುತ್ತಿದ್ದ ಅವಧಿ ಮುಗಿದ ಹಾಲು, ಮೊಸರು ಹಾಗೂ ಅತ್ಯಂತ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. 36 ನಿಲ್ದಾಣಗಳ ಮೇಲೆ ಅಧಿಕಾರಿಗಳ ದಾಳಿ ಆಹಾರ ಸುರಕ್ಷತೆ ಮತ್ತು ನಿಯಂತ್ರಣ ಕಾಯ್ದೆಯಡಿ ಒಟ್ಟು 36 ರೈಲ್ವೆ ನಿಲ್ದಾಣಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅಲ್ಲಿನ ಹೋಟೆಲ್‌ಗಳು, ಕ್ಯಾಂಟೀನ್‌ಗಳು, ಪ್ಲಾಟ್‌ಫಾರ್ಮ್ ಸ್ಟಾಲ್‌ಗಳು … Continue reading ರಾಜ್ಯದ ರೈಲ್ವೆ ನಿಲ್ದಾಣಗಳಲ್ಲಿ ಕಳಪೆ ಆಹಾರ ದಂಧೆ: ಅವಧಿ ಮುಗಿದ ಹಾಲು, ಮೊಸರು ಜಪ್ತಿ ಮಾಡಿದ FDA ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed