400 ಔಷಧಿಗಳ ಗುಣಮಟ್ಟ ಕಳಪೆ: ರಾಜ್ಯ ಔಷಧ ನಿಯಂತ್ರಣ ಇಲಾಖೆ ಪರೀಕ್ಷೆಯಲ್ಲಿ ಬಹಿರಂಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಔಷಧ ನಿಯಂತ್ರಣ ಇಲಾಖೆ ನಡೆಸಿದ ಪರೀಕ್ಷೆಯಲ್ಲಿ 400 ಔಷಧಗಳ ಕಳಪೆ ಗುಣಮಟ್ಟ ಪತ್ತೆಯಾಗಿದೆ.

ಮಾರುಕಟ್ಟೆಯಲ್ಲಿ ಲಭ್ಯವಿರುವ ಔಷಧಗಳ ಗುಣಮಟ್ಟವನ್ನು ಪರಿಶೀಲಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು ಮತ್ತು ಕ್ಲಿನಿಕ್‌ಗಳಲ್ಲಿ ಬಳಸುವ ಔಷಧಿಗಳ ಗುಣಮಟ್ಟವನ್ನು ಪರಿಶೀಲಿಸಲಾಗಿದೆ.

2023-2024ರಲ್ಲಿ 7,420 ಔಷಧ ಮಾದರಿಗಳನ್ನು ಪರೀಕ್ಷಿಸಲಾಗಿದೆ. ವರದಿಯ ಪ್ರಕಾರ, 285 ಔಷಧಿಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!