spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಾಪ್ ತಾರೆ ಬ್ರಿಟ್ನಿ ಸ್ಪಿಯರ‍್ಸ್ ಎಂಗೇಜ್‌ಮೆಂಟ್!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪಾಪ್ ತಾರೆ ಬ್ರಿಟ್ನಿ ಸ್ಪಿಯರ‍್ಸ್ ತಮ್ಮ ದೀರ್ಘಕಾಲದ ಬಾಯ್‌ಫ್ರೆಂಡ್ ಸ್ಯಾಮ್ ಅಸ್ಘಾರಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡು ತಮ್ಮ ಬೆರಳಿನಲ್ಲಿರುವ ಉಂಗುರ ತೋರಿಸಿದ್ದಾರೆ.
ವೈಯಕ್ತಿಕ ಫಿಟ್ನೆಸ್ ತರಬೇತುದಾರ ಮತ್ತು ನಟ ಅಸ್ಘಾರಿ ಕೂಡ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ನಿಶ್ಚಿತಾರ್ಥದ ಬಗ್ಗೆ ಹೇಳಿಕೊಂಡಿದ್ದಾರೆ.

https://www.instagram.com/britneyspears/?utm_source=ig_embed&ig_rid=a90bba1e-9001-46e3-9b28-0a8ad3f9bc1c

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss