ಗುಮ್ಮಟ ನಗರಿಯಲ್ಲಿ ಮುಳ್ಳುಹಂದಿ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಮೂಡಿದ ಆತಂಕ

ಹೊಸದಿಗಂತ ವರದಿ ವಿಜಯಪುರ :

ಗುಮ್ಮಟ ನಗರಿಯಲ್ಲಿ ಮುಳ್ಳುಹಂದಿ ಪ್ರತ್ಯಕ್ಷಗೊಂಡಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡುವಂತಾಗಿದೆ.

ಇಲ್ಲಿನ ಸಿಕ್ಯಾಬ್ ಕಾಲೇಜ್ ಬಳಿಯ ರಸ್ತೆಯಲ್ಲಿ ಮುಳ್ಳು ಹಂದಿ ಓಡಾಡುತ್ತಿದ್ದು, ಜನರು ಭೀತಿಗೊಳ್ಳುವಂತಾಗಿದೆ.

ಈ ಮುಳ್ಳು ಹಂದಿಯ ವಿಡಿಯೋಯನ್ನು ಯುವಕರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!