ಬಂದರು, ಮೀನುಗಾರಿಕೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಸುಳ್ಯ ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟಿದೆ.
ಅವರು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದ್ದು, ಎರಡು ದಿನ ಸಂಪರ್ಕಕ್ಕೆ ಲಭ್ಯವಿರುವುದಿಲ್ಲ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!