ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಸಾಧ್ಯತೆ: ನದಿ ಪಾತ್ರದ ಜನರಿಗೆ ಕಟ್ಟುನಿಟ್ಟಿನ ಎಚ್ಚರಿಕೆ
ಹೊಸದಿಗಂತ ವರದಿ ಕುಶಾಲನಗರ ಕುಶಾಲನಗರ: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಜಲಾಶಯ ಭರ್ತಿಯಾಗಲು ಇನ್ನು ಕೇವಲ 3 ಅಡಿಗಳಷ್ಟು ಬಾಕಿ ಇದೆ. ಕಳೆದ ಸಾಲಿನಲ್ಲಿ ಜೂನ್ ತಿಂಗಳಲ್ಲೇ ತುಂಬಿ ತುಳುಕುತ್ತಿದ್ದ ಹಾರಂಗಿ ಜಲಾಶಯ ಈ ಬಾರಿ ಜುಲೈ ಕೊನೆಯ ವಾರಕ್ಕೆ ಭರ್ತಿಯಾಗುವ ಲಕ್ಷಣ ಕಂಡುಬರುತ್ತಿದೆ. ಇಂದು ನೀರು ಬಿಡುಗಡೆ ಸಾಧ್ಯತೆ:ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಂಭವಿದ್ದು, ಜಲಾಶಯಕ್ಕೆ … Continue reading ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಸಾಧ್ಯತೆ: ನದಿ ಪಾತ್ರದ ಜನರಿಗೆ ಕಟ್ಟುನಿಟ್ಟಿನ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed