ಹೊಸದಿಗಂತ ಆನ್ಲೈನ್ ಡೆಸ್ಕ್:
ಬಿಸಿಲಿನ ಝಳದ ಮಧ್ಯೆಯೂ ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಜೊತೆ ಮಳೆಯೂ ಸುರಿದಿದೆ.
ನಾಳೆ ಕೊಡಗು, ಆಗುಂಬೆ,ಶೃಂಗೇರಿ, ಹೊರನಾಡು ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ ಇದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ,ಉಡುಪಿ,ಉತ್ತರ ಕನ್ನಡದಲ್ಲಿಯೂ ಮಳೆಯಾಗುವ ಮುನ್ಸೂಚನೆ ಇದೆ. ಕೇರಳದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ.