ಆರ್‌ಎಸ್‌ಎಸ್ ವಿರುದ್ಧದ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ನ್ಯಾಯಾಲಯದ ಸಮನ್ಸ್; ಖುದ್ದು ಹಾಜರಾಗಲು ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರ್‌ಎಸ್‌ಎಸ್ ಗುರಿಯಾಗಿಸಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ ಘಟನೆ ಈಗ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಗೆ ಕಾನೂನಿನ ಸಂಕಷ್ಟ ತಂದಿಟ್ಟಿದೆ. ಈ ಕುರಿತು ಸಲ್ಲಿಕೆಯಾಗಿದ್ದ ಮಾನಹಾನಿ ದೂರಿನ ವಿಚಾರಣೆ ಬಳಿಕ ಇವರುಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಬೆಂಗಳೂರಿನ ನ್ಯಾಯಾಲಯ ಅನುಮತಿ ನೀಡಿದ್ದು, ಇಬ್ಬರಿಗೂ ಸಮನ್ಸ್ ಜಾರಿಗೊಳಿಸಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ಎ. ತೇಜಸ್ ಎಂಬವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ … Continue reading ಆರ್‌ಎಸ್‌ಎಸ್ ವಿರುದ್ಧದ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ನ್ಯಾಯಾಲಯದ ಸಮನ್ಸ್; ಖುದ್ದು ಹಾಜರಾಗಲು ಆದೇಶ