Thursday, July 7, 2022

Latest Posts

ನಾಲ್ಕು ತಿಂಗಳವರೆಗೆ ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳದ ಕಾರಣದಿಂದ ವೈದ್ಯಕೀಯ ಸ್ನಾತಕೋತ್ತರ ಪದವಿ ಪ್ರವೇಶದ ನೀಟ್ ಪಿಜಿ ಪರೀಕ್ಷೆಗಳನ್ನು ಕನಿಷ್ಠ ನಾಲ್ಕು ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಮಂತ್ರಿಗಳ ಕಚೇರಿ ಸೋಮವಾರ ಪ್ರಕಟಿಸಿದೆ.
ಇದರ ಜೊತೆಗೆ ಕೊವಿಡ್ 19 ಪರಿಸ್ಥಿತಿಯ ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಗಳ ಲಭ್ಯತೆಯನ್ನು ಹೆಚ್ಚಿಸುವ ಪ್ರಮುಖ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅಧಿಕೃತಗೊಳಿಸಿದ್ದು, ನೀಟ್ ಮತ್ತು ಸ್ನಾತಕೋತ್ತರ ಪರೀಕ್ಷೆಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss