ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಂ ಬಿಎಸ್’ವೈ ನೇತೃತ್ವದಲ್ಲಿ ನಾಳೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ  ನಾಳೆ ನಡೆಯಬೇಕಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ.

ಯಡಿಯೂರಪ್ಪ ಅವರಿಗೆ ಎರಡನೇ ಭಾರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ ಎನ್ನಲಾಗುತ್ತಿದೆ.

ವಿಧಾನಸೌಧದಲ್ಲಿ ಏ.18ರಂದು ಸಂಜೆ 4 ಗಂಟೆಗೆ  ಕೋವಿಡ್ ನಿಯಂತ್ರಣ ಸಂಬಂಧ ಸಭೆ ಕರೆಯಲಾಗಿತ್ತು. ಸಭೆಯಲ್ಲಿ , ಎಚ್.‌ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss