Friday, July 1, 2022

Latest Posts

ಬೆಂಗಳೂರಿನ ಹಲವು ಪ್ರದೇಶದಲ್ಲಿ ಇಂದು ವಿದ್ಯುತ್ ವ್ಯತ್ಯಯ: ಯಾವೆಲ್ಲಾ ನಗರದಲ್ಲಿ ಪವರ್ ಕಟ್?

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಇದರ ಮಧ್ಯೆ ಇಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಕರೆಂಟ್ ಸಮಸ್ಯೆ?
ಚಂದ್ರಾ ಲೇಔಟ್, ಬಸವೇಶ್ವರ ಲೇಔಟ್, ನಾಗರಭಾವಿ ಮುಖ್ಯರಸ್ತೆ, ಮಾರುತಿನಗರ,  ಆರ್ ಆರ್ ನಗರದ ಟಿಂಬರ್ ಯಾರ್ಡ್, ಕನಕನಪಾಳ್ಯ, ಮಲ್ಲತ್ತಹಳ್ಳಿ, ಬಾಲಾಜಿ ಲೇಔಟ್, ನಾಗೇಂದ್ರ ಬ್ಲಾಕ್, ಐಟಿಐ ಲೇಔಟ್, ಕುಮಾರಸ್ವಾಮಿ ಲೇಔಟ್, ಆದರ್ಶ ನಗರ, ಕಾವಲ್ ಬೈರಸಂದ್ರ, ಆರ್ ಕೆ ಹೆಗ್ಡೆ ನಗರ, ಜಕ್ಕೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆಯಾಗಲಿದೆ ಎಂದು ಬೆಸ್ಕಾಂ ಸೂಚನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss