POWER CUT | ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್, ಯಾವ ಏರಿಯಾ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರು ನಗರದ ಹಲವೆಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. 66/11 ಕೆವಿ ಹೆಣ್ಣೂರು ರಸ್ತೆ ಎಂಯುಎಸ್‌ಎಸ್‌ನಲ್ಲಿ ಆವರ್ತಕ ನಿರ್ವಹಣೆಗಾಗಿ ಕೆಲವು ಪ್ರದೇಶಗಳಲ್ಲಿ ಬುಧವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರ ನಡುವೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದ್ದು, ಪ್ರದೇಶಗಳ ವಿವರ ನೀಡಿದೆ.

ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ತು ಜಯಂತಿ ಕಾಲೇಜು, ಕೆ ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ ನಾರಾಯಣಪುರ ಕ್ರಾಸ್, ಬಿಡಿಎಸ್ ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಆಂಜನಪ್ಪ ಜಿ. ಕ್ರಾಸ್, ಬೈರತಿ ಗ್ರಾಮ, ಎವರ್​ಗ್ರೀನ್ ಲೇಔಟ್, ಕನಕಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‌ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿಎಚ್‌ಕೆ ಇಂಡಸ್ಟ್ರೀಸ್, ಜಾನಕಿರಾಮ್ ಲೇಔಟ್, ವಡ್ಡರಪಾಳ್ಯ, ಅನುಗ್ರಹ ಲೇಔಟ್, ದೋಡ್ಆರ್‌ಸಿ ವಿದ್ಯಾನಗರ, ಕಾವೇರಿ ಲೇಔಟ್, ಕಾವೇರಿ, ಅತ್ತೂರು ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂಧ್ರ ಕಾಲೋನಿ, ಮಂಜುನಾಥ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ದೇವಸ್ಥಾನ, ಎಕೆಆರ್ ಸ್ಕೂಲ್ ನ್ಯೂ ಮಿಲೇನಿಯಂ ಶಾಲೆ, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಶ್ಚಿಯನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಇರಲಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!