ಕಾಂಗ್ರೆಸ್‌ ಸರ್ಕಾರಕ್ಕೆ ಅಧಿಕಾರ ಮುಖ್ಯ ಹೊರತು ಸಂಸ್ಕೃತಿ ಅಲ್ಲ: ಪ್ರಮೋದ್‌ ಮುತಾಲಿಕ್‌ ಕಿಡಿ

ಹೊಸದಿಗಂತ ವರದಿ ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರ ಮುಖ್ಯವೇ ಹೊರತು ಸಂಸ್ಕೃತಿ ಹಾಗೂ ಹೆಣ್ಣು ಮಕ್ಕಳ ರಕ್ಷಣೆ ಮುಖ್ಯವಲ್ಲ .ತುಷ್ಟೀಕರಣದಲ್ಲಿ ಮುಳುಗಿದ ಅವರು ಲವ್ ಜಿಹಾದ್, ಹೆಣ್ಣು ಮಕ್ಕಳ ದೌರ್ಜನ್ಯದ ಬಗ್ಗೆ ಏನು ಮಾತನಾಡಲ್ಲ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಕಿಡಿಕಾರಿದರು. ನಗರದಲ್ಲಿ ಮಂಗಳವಾರ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಇಲ್ಲಿಯ ಸ್ಟೇಶನ್ ರಸ್ತೆಯಲ್ಲಿ ಬಿ.ಆರ್. ಅಂಬೇಡ್ಕರ್ ಅವರು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರ ಮನೆಯ ಹೆಣ್ಣು ಮಕ್ಕಳಿಗೂ … Continue reading ಕಾಂಗ್ರೆಸ್‌ ಸರ್ಕಾರಕ್ಕೆ ಅಧಿಕಾರ ಮುಖ್ಯ ಹೊರತು ಸಂಸ್ಕೃತಿ ಅಲ್ಲ: ಪ್ರಮೋದ್‌ ಮುತಾಲಿಕ್‌ ಕಿಡಿ