ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಂಗೇರಿ ವಿಭಾಗದ 220/66/11 ಕೆ.ವಿ ಸೋಮನಹಳ್ಳಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜ.30ರಂದು ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: F-4 HLTC, F-9 ಬೋಲಾರೆ, F-3 ವೇದವಿಜ್ಞಾನ, F-2 ಕಗ್ಲಿಪುರ, F-7 ಅವಸರಾಳ, F12 -ಕಂಕಾರ್ಡ್-1, F13 ಸ್ಟೇಷನ್ ಆಕ್ಸಿಲರಿ-2, F-5 PGCIL, F-8 ಸೋಮನಹಳ್ಳಿ, F-1 ಹಾರೋಹಳ್ಳಿ, F-10 ಶಾಂತಿದಾಮ-F-10 ಶಾಂತಿದಾಮ-1 FX6 ಸ್ಟೇಷನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



