Thursday, August 11, 2022

Latest Posts

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನ: ಪರೀಕ್ಷೆ ಮುಂದೂಡಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರು ಸಿಟಿ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಲಾಗಿದೆ.
ನಾಳೆ ಎಂಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಕೊನೆಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದೂಡಿಕೆಯಾದ ಪರೀಕ್ಷೆ ಮಂಗಳವಾರ ನಡೆಯಲಿದೆ ಎಂದು ಬೆಂಗಳೂರು ಸಿಟಿ ವಿಶ್ವವಿದ್ಯಾಲಯದ ಕುಲಪತಿ ಲಿಂಗರಾಜ ಗಾಂಧಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss