ವಿಕಲಚೇತನರ ಬದುಕಿಗೆ ಶಕ್ತಿ: 19 ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ

ಹೊಸದಿಗಂತ ವರದಿ ಬೀದರ್: ಮಾಜಿ ಸಚಿವರು ಹಾಗೂ ಔರಾದ(ಬಿ) ಕ್ಷೇತ್ರದ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ (ಎಂಎಲ್‌ಎ ಲ್ಯಾಡ್) ಯೋಜನೆಯಡಿ 19 ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಸ್ವಾವಲಂಬಿ ಬದುಕಿಗೆ ನೆರವಾದ ಯೋಜನೆ ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪ್ರಭು ಚವ್ಹಾಣ, ವಿಕಲಚೇತನರು ಸಮಾಜದ ಮುಖ್ಯವಾಹಿನಿಯಲ್ಲಿ ಆತ್ಮವಿಶ್ವಾಸದಿಂದ ಬದುಕಬೇಕು ಎಂಬ ಉದ್ದೇಶದಿಂದ ವಿವಿಧ ಯೋಜನೆಗಳನ್ನು ತಲುಪಿಸಲಾಗುತ್ತಿದೆ ಎಂದು ಹೇಳಿದರು. ಮಾಶಾಸನ, ವಿದ್ಯಾರ್ಥಿವೇತನ, ಲ್ಯಾಪ್‌ಟಾಪ್ ವಿತರಣೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲು … Continue reading ವಿಕಲಚೇತನರ ಬದುಕಿಗೆ ಶಕ್ತಿ: 19 ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ