ಪ್ರತಿಭೆಗೆ ಪ್ರಭು ಚವ್ಹಾಣ್ ಗೌರವದ ಗರಿ: 900 ವಿದ್ಯಾರ್ಥಿಗಳಿಗೆ ಸನ್ಮಾನ ಸಂಭ್ರಮ
ಹೊಸದಿಗಂತ ವರದಿ ಬೀದರ್: ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜೂನ್ 5ರಂದು ಪಟ್ಟಣದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ ಪ್ರಭು ಬಿ. ಚವ್ಹಾಣ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯ ತಲಾ ಮೂರು ಟಾಪರ್ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಗುತ್ತದೆ. ಪ್ರಥಮ ಸ್ಥಾನ ಪಡೆದವರಿಗೆ ₹21 ಸಾವಿರ, ದ್ವಿತೀಯ ಸ್ಥಾನಕ್ಕೆ ₹11 … Continue reading ಪ್ರತಿಭೆಗೆ ಪ್ರಭು ಚವ್ಹಾಣ್ ಗೌರವದ ಗರಿ: 900 ವಿದ್ಯಾರ್ಥಿಗಳಿಗೆ ಸನ್ಮಾನ ಸಂಭ್ರಮ
Copy and paste this URL into your WordPress site to embed
Copy and paste this code into your site to embed