ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಭ್ಯಾಸ ಪಂದ್ಯದಲ್ಲಿ  ಕೆಎಲ್ ರಾಹುಲ್ ಶತಕ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡವು ಕೌಂಟಿ ಆಟಗಾರರ ವಿರುದ್ಧದ ಅಭ್ಯಾಸ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ  311 ರನ್ ಗಳಿಸಿತು. ಕೆಎಲ್ ರಾಹುಲ್ ಶತಕ ಬಾರಿಸುವ ಮೂಲಕ ಮೊದಲ ಟೆಸ್ಟ್‌ಗೆ ತಂಡದಲ್ಲಿ ಸ್ಥಾನ ಪಡೆಯುವ ಅವಕಾಶ ಹೆಚ್ಚಿಸಿಕೊಂಡರು.
ಆರಂಭಿಕ ಆಟಗಾರ ಮಯಾಂಕ್ ಅಗರ್‌ವಾಲ್ 28, ಪೂಜಾರ 21, ರವೀಂದ್ರ ಜಡೇಜಾ 75 ರನ್‌ಗಳಿಸಿದರು.
ಕೊಹ್ಲಿ ಪಂದ್ಯದಲ್ಲಿ ಆಡಲಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss