ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜೂನ್ 27 ರಂದು ನಡೆದ ಕೆಂಪೇಗೌಡ ಜಯಂತಿ ಆಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಳ್ಳುತ್ತಾ ಕಣ್ಣೀರು ಹಾಕಿದ್ದಾರೆ. ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಪ್ರದೀಪ್ ಈಶ್ವರ್ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಮಗೆ ಸಾರ್ವಜನಿಕವಾಗಿ ಚಪ್ಪಲಿ ಎಸೆದಿದ್ದಲ್ಲದೆ, ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಅತ್ಯಂತ ಕೆಟ್ಟದಾಗಿ ನಿಂದಿಸಿದರು ಎಂದು ಪ್ರದೀಪ್ … Continue reading ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ!