ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ 5 ವರ್ಷ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಹುನಿರೀಕ್ಷಿತ ಬಜೆಟ್‌ ಮಂಡನೆ ಆರಂಭವಾಗಿದ್ದು, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್‌ ಮಾತನಾಡಿದ್ದಾರೆ.

ಭಾರತದ ಆರ್ಥಿಕತೆ ವೃದ್ಧಿಯಾಗಿದೆ, ಹಣದುಬ್ಬರ ನಿಯಂತ್ರಣದಲ್ಲಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ 5 ವರ್ಷ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!