ಜಿದ್ದಾಜಿದ್ದಿನ ಕಣವಾದ ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ ಮುನ್ನಡೆ

ದಿಗಂತ ವರದಿ ಧಾರವಾಡ:

ಜಿದ್ದಾಜಿದ್ದಿನ ಕಣವಾದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ 17,699 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ 21,716 ಪಡೆದು, 4,017 ಮತಗಳ ಅಂತರದಿಂದ ಜೋಶಿ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!