ಪ್ರಹ್ಲಾದ್‌ ಜೋಶಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ತಾರೆ: ಬಿಎಸ್‌ವೈ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಅವರು ಇಂದು ಹುಬ್ಬಳ್ಳಿ-ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಾಮಪತ್ರ ಸಲ್ಲಿಕೆ ಪಥ ಸಂಚಲನದಲ್ಲಿ ಪಾಲ್ಗೊಂಡು ಮಾತನಾಡಿದರು.

ಸತತ ಐದನೇ ಬಾರಿಗೆ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪ್ರಹ್ಲಾದ್ ಜೋಶಿ 200,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!