ಕ್ವಾಡ್ ವೇದಿಕೆಯಲ್ಲಿ ಮೋದಿಯ ಗುಣಗಾನ: ‘Modi is a very tough man’ ಎಂದ ಟ್ರಂಪ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಅಮೆರಿಕ ನಡುವಿನ ಸ್ನೇಹ ಸಂಬಂಧವನ್ನು ಮತ್ತೊಮ್ಮೆ ಬಹಿರಂಗಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ತುಂಬಾ ಕಠಿಣ ವ್ಯಕ್ತಿ’ ಎಂದು ಬಣ್ಣಿಸಿದ್ದಾರೆ. ಫಿಲಿಪ್ಪೀನ್ಸ್ನ ಮನಿಲಾದಲ್ಲಿ ನಡೆದ ಕ್ವಾಡ್ ಶೃಂಗಸಭೆಯ ಸಂದರ್ಭದಲ್ಲಿ ಟ್ರಂಪ್ ನೀಡಿದ ಈ ಹೇಳಿಕೆ ರಾಜತಾಂತ್ರಿಕ ವಲಯದಲ್ಲಿ ಗಮನ ಸೆಳೆದಿದೆ. ನನ್ನ ಆತ್ಮೀಯ ಸ್ನೇಹಿತ ಜಪಾನ್ ಮತ್ತು ಆಸ್ಟ್ರೇಲಿಯಾ ನಾಯಕರೊಂದಿಗೆ ಕ್ವಾಡ್ ಸಭೆಯಲ್ಲಿ ಪಾಲ್ಗೊಂಡಿದ್ದ ಟ್ರಂಪ್, ಪ್ರಧಾನಿ ಮೋದಿ ಅವರ ನಾಯಕತ್ವ ಮತ್ತು ಮಾತುಕತೆ … Continue reading ಕ್ವಾಡ್ ವೇದಿಕೆಯಲ್ಲಿ ಮೋದಿಯ ಗುಣಗಾನ: ‘Modi is a very tough man’ ಎಂದ ಟ್ರಂಪ್
Copy and paste this URL into your WordPress site to embed
Copy and paste this code into your site to embed