ಉಳ್ಳಾಲದಲ್ಲಿ ನಾಳೆ ಪ್ರಜಾಸೇವಾ ಆಂದೋಲನ : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ
ಹೊಸದಿಗಂತ ವರದಿ ಉಳ್ಳಾಲ: ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಉಳ್ಳಾಲ ತಾಲೂಕಿನಲ್ಲಿ ನಾಳೆ ಪ್ರಜಾಸೇವಾ ಆಂದೋಲನ ಆಯೋಜಿಸಲಾಗಿದೆ. ಕೋಣಾಜೆಯ ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಆರೋಗ್ಯ ಸಚಿವ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಉಳ್ಳಾಲ ತಾಲೂಕು ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ತಿಳಿಸಿದ್ದಾರೆ. ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಕುರಿತು … Continue reading ಉಳ್ಳಾಲದಲ್ಲಿ ನಾಳೆ ಪ್ರಜಾಸೇವಾ ಆಂದೋಲನ : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ
Copy and paste this URL into your WordPress site to embed
Copy and paste this code into your site to embed