ಪ್ರಜ್ವಲ್ ಪ್ರಕರಣ ಮಾನವ ಕುಲಕ್ಕೆ ಕಳಂಕ : ಎಸ್‌ ನಾರಾಯಣ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈ ಬಗ್ಗೆ ನಟ, ನಿರ್ದೇಶಕ ಎಸ್‌. ನಾರಾಯಣ್‌ ಮಾತನಾಡಿದ್ದಾರೆ.

ಈ ಪ್ರಕರಣ ಮಾನವ ಕುಲಕ್ಕೆ ಕಳಂಕ. ನಾವು ನಾಗರೀಕ ಸಮಾಜದಲ್ಲಿ ಬದುಕುತ್ತಿದ್ದೇವೆ. ಇಂತಹ ಘಟನೆಗಳು ಆದಾಗ ನೋವಾಗುತ್ತದೆ. ಯಾರೇ ತಪ್ಪು ಮಾಡಲಿ ಅವರಿಗೆ ಶಿಕ್ಷೆ ಆಗಬೇಕು. ಹೆಣ್ಣುಮಕ್ಕಳಿಗೆ ಎಲ್ಲರೂ ಗೌರವ ನೀಡುವುದನ್ನು ಕಲಿಯಬೇಕು ಎಂದು ಅವರು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!