ಪ್ರಜ್ವಲ್ ದೇವರಾಜ್ ನಟನೆಯ ಹೊಸ ಚಿತ್ರದ ಟೈಟಲ್ ರಿವೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಮುಂಬರುವ ಸಿನಿಮಾದ ಟೈಟಲ್ ಇಂದು ರಿವೀಲ್‌ ಮಾಡಲಾಗಿದೆ. ಇದೀಗ ಚಿತ್ರಕ್ಕೆ ‘ಕರಾವಳಿ’ ಎಂದು ಹೆಸರಿಡಲಾಗಿದೆ ಎಂದು ಚಿತ್ರತಂಡ ಘೋಷಿಸಿದೆ.

ಗುರುದತ್ತ ಗಾಣಿಗ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕರಾವಳಿಯ ಸೊಗಡನ್ನು ತೋರಿಸಲು ಹೊರಟಿದ್ದಾರೆ. ಈ ಕುರಿತು ಪೋಸ್ಟ್‌ ಹಂಚಿಕೊಂಡಿರುವ ಅವರು, ಕರವಳಿಯ ಕಂಬಳದ ಸುತ್ತ ಈ ಕಥನ ಜೊತೆಗೆ ಮನುಷ್ಯ ಹಾಗೂ ಪ್ರಾಣಿಗಳ ನಡುವಿನ ಕೌತುಕವನ್ನ ಹೆಣೆಯುವುದೇ ಈ ಸಿನಿಮಾದ ಸಾರ ಎಂದು ಕ್ಯಾಪ್ಷನ್‌ ಕೂಡಾ ನೀಡಿದ್ದಾರೆ.

ಶೀಘ್ರದಲ್ಲೇ ಶೂಟಿಂಗ್ ಪ್ರಾರಂಭಿಸಲು ಚಿತ್ರತಂಡ ಸಜ್ಜಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!