ಪ್ರಜ್ವಲ್‌ ಅನರ್ಹ ಬೆನ್ನಲ್ಲೇ ಹೆಚ್.ಡಿ. ರೇವಣ್ಣಗೂ ಶಾಕ್‌ ಕೊಟ್ಟ ಹೈಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣನನ್ನು ಅನರ್ಹಗೊಂಡ ಬೆನ್ನಲ್ಲೇ ಹೈಕೋರ್ಟ್‌ ಅವರ ಪ್ರಜ್ವಲ್‌ ತಂದೆ ಹೆಚ್.ಡಿ. ರೇವಣ್ಣಗೂ ಶಾಕ್‌ ನೀಡಿದೆ.

ಚುನಾವಣೆಯ ಸಂದರ್ಭದಲ್ಲಿ ಮತನಾದ ನಡೆಯುವ ವೇಳೆ ಶಾಸಕ ರೇವಣ್ಣ ಮತನಾದನ ಬೂತ್‌ನಲ್ಲಿ ಕುಳಿತುಕೊಂಡು ವೋಟ್ ಹಾಕಿಸಿದ್ದರು ಎಂಬ ಆರೋಪ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ರೇವಣ್ಣ ಅವರಿಗೂ ನ್ಯಾಯಾಲಯದಿಂದ ನೋಟಿಸ್‌ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!