ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಮೇ 30ರಂದು ಹಮ್ಮಿಕೊಂಡಿರುವ ‘ಹಾಸನದೆಡೆಗೆ ನಮ್ಮ ನಡಿಗೆ’ ಹಾಸನ ಚಲೋ ಆಂದೋಲನಕ್ಕೆ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ ಬೆಂಬಲ ಸೂಚಿಸಿದೆ.
ಈ ಪ್ರತಿಭಟನೆಯ ಉದ್ದೇಶವು, ಪ್ರಜ್ವಲ್ ರೇವಣ್ಣನ ಕ್ರಿಮಿನಲ್ ಲೈಂಗಿಕ ಹಿಂಸಾಚಾರದ ಬಲಿಪಶುಗಳಾದ ಸಾವಿರಾರು ಮಹಿಳೆಯರಿಗೆ ಸ್ಥೆರ್ಯ ತುಂಬಿ ಬಹಿರಂಗವಾಗಿ ಮತ್ತು ಒಗ್ಗಟ್ಟಾಗಿ ಅವರ ಘನತೆಯನ್ನು ಎತ್ತಿಹಿಡಿಯುವುದರ ಜೊತೆಗೆ ಈ ಕೆಳಗಿನ ವಿಷಯಗಳಿಗಾಗಿ ಒತ್ತಾಯಿಸುವುದೂ ಕೂಡಾ ಆಗಿದೆ.
ಈ ಕುರಿತು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ವಿವರಣೆ ನೀಡಿದ ಸಂಘಟನೆಯ ಪದಾಧಿಕಾರಿಗಳು, “ನಾವೆದ್ದು ನಿಲ್ಲದಿದ್ದರೆ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಕಾಳಜಿಯುಳ್ಳ ಎಲ್ಲ ಸಂಘಟನೆಗಳ, ವ್ಯಕ್ತಿಗಳ ಜಂಟಿವೇದಿಕೆಯಾಗಿದೆ.
ಮೇ 30ರಂದು ‘ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಹಮ್ಮಿಕೊಂಡಿರುವ ‘ಹಾಸನದೆಡೆಗೆ ನಮ್ಮ ನಡಿಗೆ’ ಹಾಸನ ಚಲೋ ಕಾರ್ಯಕ್ರಮವನ್ನು ಬೆಂಬಲಿಸುವುದಾಗಿ ತಿಳಿಸಿದೆ.
Prajwal hattira iro pra party sheela hal madiruva hennmakklu ge hanchisi kandoru duddali maja madodu alla public munde gallgerisabekuivananna modlu avra ammananna herisabeku durahankari avalu
ಚಲೋ ಅವಶ್ಯಕತೆ ಇಲ್ಲ. ಈ ಕೇಸ್ ಹಳೆಯದು. ಒಪ್ಪಿಗೆ ಮೇಲೆ ನಡೆದ ಘಟನೆಗೆ ರಾಜಕೀಯ ಬಣ್ಣ ಬಳೆಯಲಾಗಿದೆ