ಪ್ರಜ್ವಲ್ ರೇವಣ್ಣ ಕೇಸ್: ನವೀನ್ ಗೌಡ, ಚೇತನ್ ಮೂರು ದಿನ SIT ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ , ಚೇತನ್ ರನ್ನು ಮೂರು ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಿದ್ದ ಕಾರಣಕ್ಕೆ ಹೈಕೋರ್ಟ್ ಗೆ ಬಂದಿದ್ದ ಇಬ್ಬರನ್ನು ನಿನ್ನೆ ಎಸ್ ಐ ಟಿ ವಶಕ್ಕೆ ಪಡೆದು ಕೋರ್ಟ್ ಗೆ ಹಾಜರುಪಡಿಸಿತ್ತು.

ವಿಚಾರಣೆ ನಡೆಸಿದ ಹಾಸನದ 2 ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ನವೀನ್ ಗೌಡ , ಚೇತನ್ ರನ್ನು ಮೂರು ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಏ.23 ರಂದು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!