ಪ್ರಜ್ವಲ್ ರೇವಣ್ಣ ಬೆಳಗಾವಿಯ ಹಿಂಡಲಗಾ ಜೈಲಿಗೆ ವರ್ಗಾವಣೆ: ಡಿಜಿಪಿ ಅಲೋಕ್ ಕುಮಾರ್ ಆದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಅನುಭವಿಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕಾರಾಗೃಹ ಇಲಾಖೆ ಶಾಕ್ ನೀಡಿದೆ. ಜೈಲಿನಲ್ಲಿ ಸ್ಮಾರ್ಟ್‌ಫೋನ್ ಪತ್ತೆಯಾದ ಪ್ರಕರಣದ ಬೆನ್ನಲ್ಲೆ ಡಿಜಿಪಿ ಅಲೋಕ್ ಕುಮಾರ್ ಅವರು, ಪ್ರಜ್ವಲ್ ರೇವಣ್ಣನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಆದೇಶಿಸಿದ್ದಾರೆ. ಹಿಂಡಲಗಾ ಜೈಲಿಗೆ ಅಧಿಕೃತ ಇ-ಮೇಲ್ ರವಾನೆ ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯು ಬೆಳಗಾವಿ ಜೈಲಿನ ಮುಖ್ಯ ಅಧೀಕ್ಷಕರಿಗೆ ಅಧಿಕೃತ ಇ-ಮೇಲ್ ಮೂಲಕ ಸಂದೇಶ ರವಾನಿಸಿದೆ. ಯಾವುದೇ ಕ್ಷಣದಲ್ಲಿ ಪ್ರಜ್ವಲ್‌ನನ್ನು … Continue reading ಪ್ರಜ್ವಲ್ ರೇವಣ್ಣ ಬೆಳಗಾವಿಯ ಹಿಂಡಲಗಾ ಜೈಲಿಗೆ ವರ್ಗಾವಣೆ: ಡಿಜಿಪಿ ಅಲೋಕ್ ಕುಮಾರ್ ಆದೇಶ
Copy and paste this URL into your WordPress site to embed
Copy and paste this code into your site to embed