ಜೈಲಿನಲ್ಲಿ ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದ ಪ್ರಜ್ವಲ್ ರೇವಣ್ಣ: ಫೋನ್ ಪರಿಶೀಲಿಸಿದ ಅಧಿಕಾರಿಗಳಿಗೆ ಕಾದಿತ್ತು ಬಿಗ್ ಶಾಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಶಾಕಿಂಗ್ ಸತ್ಯ ಹೊರಬಿದ್ದಿದೆ. ಅಧಿಕಾರಿಗಳು ವಶಪಡಿಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಅವರ ಮೊಬೈಲ್ ಮತ್ತು ಪೆನ್ ಡ್ರೈವ್‌ನ ವಿಧಿವಿಜ್ಞಾನ ವರದಿಯಲ್ಲಿ ಅಶ್ಲೀಲ ಹಾಗೂ ವೆಬ್ ಸಿರೀಸ್‌ಗಳು ಪತ್ತೆಯಾಗಿವೆ. ಕಳೆದ ತಿಂಗಳು ಜೈಲಿನಲ್ಲಿ ನಡೆದ ದಿಢೀರ್ ದಾಳಿಯ ವೇಳೆ ಸಿಕ್ಕಿಬಿದ್ದಿದ್ದ ಈ ಡಿವೈಸ್‌ಗಳನ್ನು ಎಫ್‌ಎಸ್‌ಎಲ್ ತನಿಖೆಗೆ ಕಳುಹಿಸಲಾಗಿತ್ತು. ಈಗ ಅದರ … Continue reading ಜೈಲಿನಲ್ಲಿ ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದ ಪ್ರಜ್ವಲ್ ರೇವಣ್ಣ: ಫೋನ್ ಪರಿಶೀಲಿಸಿದ ಅಧಿಕಾರಿಗಳಿಗೆ ಕಾದಿತ್ತು ಬಿಗ್ ಶಾಕ್