ಪರಿಷತ್‌ನ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಕೈ ಅಭ್ಯರ್ಥಿಯಾಗಿ ಪ್ರಕಾಶ್‌ ಹುಕ್ಕೇರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮುಂಬರುವ ವಿಧಾನ ಪರಿಷತ್‌ನ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್‌ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ.
ವಿಧಾನ ಪರಿಷತ್‌ನ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮಾಜಿ ಸಂಸದ ಪ್ರಕಾಶ್‌ ಹುಕ್ಕೇರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ್ದು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಈ ಟಿಕೆಟ್‌ ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!