SIR ವಿರುದ್ಧ ಸಮರಕ್ಕೆ ಸಜ್ಜಾದ ಪ್ರಕಾಶ್ ರಾಜ್: ಸೆ.1ರಂದು ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಹಾಗೂ ನಾಗರಿಕ ವಲಯದಲ್ಲಿ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆದಿದೆ. SIR ಪ್ರಕ್ರಿಯೆಯನ್ನು ಪ್ರಶ್ನಿಸಿರುವ ಅವರು, ಸೆಪ್ಟೆಂಬರ್ 1ರಂದು ಬೆಂಗಳೂರಿನಲ್ಲಿ ‘ಚುನಾವಣಾ ಆಯೋಗ ಚಲೋ’ ನಡೆಸುವುದಾಗಿ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಮತದಾರರ ಪಟ್ಟಿಯಿಂದ ಅರ್ಹ ನಾಗರಿಕರ ಹೆಸರುಗಳು ಕೈಬಿಡುವ ಸಾಧ್ಯತೆ ಕುರಿತು ಆತಂಕ ವ್ಯಕ್ತಪಡಿಸಿದರು. ಪ್ರಕ್ರಿಯೆಯಲ್ಲಿ ಹಲವು ಲೋಪಗಳಿವೆ ಎಂದು … Continue reading SIR ವಿರುದ್ಧ ಸಮರಕ್ಕೆ ಸಜ್ಜಾದ ಪ್ರಕಾಶ್ ರಾಜ್: ಸೆ.1ರಂದು ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed