ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರತಿಷ್ಠಾಪನೆಗೆ ಪ್ರಮೋದ್ ಮುತಾಲಿಕ್ ಆಗ್ರಹ!

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ್ ಸಾವರ್ಕರ್ ಅವರು ಹಿಂಡಲಗಾ ಜೈಲಿನಲ್ಲಿದ್ದ ನೆನಪಿಗಾಗಿ ಅವರ ಭವ್ಯ ಭಾವಚಿತ್ರ ಹಾಗೂ ನಾಮಫಲಕವನ್ನು ರಾಜ್ಯ ಸರ್ಕಾರ ತಕ್ಷಣವೇ ಪ್ರತಿಷ್ಠಾಪಿಸಬೇಕು ಎಂದು ಶ್ರೀರಾಮ್ ಸೇನೆ ಸಂಸ್ಥಾಪಕ ಹಾಗೂ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಬಲವಾಗಿ ಒತ್ತಾಯಿಸಿದ್ದಾರೆ. ಬುಧವಾರ ಬೆಳಗಾವಿ ನಗರದ ಸರ್ಕಿಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಜುಲೈ 13 ರಂದು ಜೈಲಿನ ಮುಂಭಾಗ ಬೃಹತ್ ಮನವಿ ಸಲ್ಲಿಸಲಾಗುವುದ ಮೂಲಕ  ಸ್ವಾತಂತ್ರ್ಯ ವೀರ ಸಾವರ್ಕರ್ ಅವರು … Continue reading ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರತಿಷ್ಠಾಪನೆಗೆ ಪ್ರಮೋದ್ ಮುತಾಲಿಕ್ ಆಗ್ರಹ!