ಏಷ್ಯನ್ ಗೇಮ್ಸ್‌ನಲ್ಲಿ ಮೈಸೂರಿನ ಪ್ರಣವಿ ಅರಸ್ ಐತಿಹಾಸಿಕ ಸಾಧನೆ; ಗಾಲ್ಫ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026 ರಲ್ಲಿ ಭಾರತದ ಗಾಲ್ಫ್ ತಾರೆ ಪ್ರಣವಿ ಅರಸ್ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಶನಿವಾರ ನಡೆದ ಮಹಿಳೆಯರ ವೈಯಕ್ತಿಕ ಗಾಲ್ಫ್ ಸ್ಪರ್ಧೆಯಲ್ಲಿ ರೋಮಾಂಚಕ ಪ್ರದರ್ಶನ ನೀಡಿದ ಮೈಸೂರಿನ 23 ವರ್ಷದ ಪ್ರಣವಿ, ಏಷ್ಯನ್ ಗೇಮ್ಸ್ ಇತಿಹಾಸದಲ್ಲೇ ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಮಹಿಳಾ ಗಾಲ್ಫರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದರ ಜೊತೆಗೆ ಮಹಿಳಾ ತಂಡ ವಿಭಾಗದಲ್ಲೂ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಡುವಲ್ಲಿ ಪ್ರಮುಖ … Continue reading ಏಷ್ಯನ್ ಗೇಮ್ಸ್‌ನಲ್ಲಿ ಮೈಸೂರಿನ ಪ್ರಣವಿ ಅರಸ್ ಐತಿಹಾಸಿಕ ಸಾಧನೆ; ಗಾಲ್ಫ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ