Saturday, August 13, 2022

Latest Posts

ಉದಯಪುರ ಹಿಂದು ಹತ್ಯೆಗೆ ಪ್ರಣಿತಾ ಖಂಡನೆ: ‘ಹಿಂದುಗಳ ಜೀವ ಮುಖ್ಯ’ ಎಂದ ನಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಸ್ಥಾನದ ಉದಯಪುರದಲ್ಲಿ ನಡೆದ ಭೀಕರ ಹತ್ಯೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ದಕ್ಷಿಣ ಭಾರತದ ಖ್ಯಾತ ನಟಿ ಪ್ರಣಿತಾ ಸುಭಾಷ್​ ಈ ಘಟನೆಯನ್ನು ಖಂಡಿಸಿದ್ದಾರೆ.
ಹಿಂದುಗಳ ಜೀವ ಮುಖ್ಯ (Hindu Lives Matter) ಎಂದು ಬರೆದಿರುವ ಸ್ಲೇಟ್ ಕೈಯಲ್ಲಿ ಹಿಡಿದು ನಿಂತಿರುವ ಫೋಟೋವನ್ನು ನಟಿ ಟ್ವಿಟರ್​ನಲ್ಲಿ ಹಾಕಿಕೊಂಡಿದ್ದಾರೆ. ಈ ಮೂಲಕ ಹಿಂದುಗಳ ಜೀವಕ್ಕೂ ಬೆಲೆ ಇದೆ ಎಂಬ ಸಂದೇಶ ಸಾರಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss