Monday, November 10, 2025

ಪ್ರತಾಪ್ ಸಿಂಹ ಅವರನ್ನ ಪಕ್ಷದವರೇ ನೆಗ್ಲೆಕ್ಟ್ ಮಾಡಿದ್ದಾರೆ; ಸಿದ್ದರಾಮಯ್ಯ ವ್ಯಂಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರತಾಪ್ ಸಿಂಹನನ್ನ ಪಾರ್ಟಿಯಲ್ಲಿ ನೆಗ್ಲೆಕ್ಟ್ ಮಾಡಿ ಬಿಟ್ಟಿದ್ದಾರಲ್ಲ. ಅದಕ್ಕೆ ಕೋರ್ಟ್ ಗೆ ಹೋಗಿರಬೇಕು. ದಸರಾ ಉದ್ಘಾಟನೆ ವಿಚಾರ ಕೋರ್ಟ್ನಲ್ಲೇ ತೀರ್ಮಾನ ಆಗಲಿ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಹೈದರಾಲಿ, ಟಿಪ್ಪು, ಮಿರ್ಜಾ ಇಸ್ಮಾಯಿಲ್, ನಿಸಾರ್ ಅಹಮದ್ ಅವರ ಬಗ್ಗೆ ಬಿಜೆಪಿ ಅವರು ಕೋರ್ಟ್ ಗೆ ಹೋಗಿರಲಿಲ್ಲ. ಪ್ರತಾಪ್ ಸಿಂಹ ಅವರನ್ನು ಪಾರ್ಟಿಯಲ್ಲಿ ನೆಗ್ಲೆಕ್ಟ್ ಮಾಡಿದ್ದಾರಲ್ಲ. ಅದಕ್ಕೆ ಕೋರ್ಟ್ ಗೆ ಹೋಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.

error: Content is protected !!