ಪ್ರವೀಣ್ ನೆಟ್ಟಾರ್ ಹತ್ಯೆ: ಕೇರಳದಲ್ಲಿ ಇಬ್ಬರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಷ್‌ ಸೋನಾವಣೆ ಮಾಹಿತಿ ನೀಡಿದ್ದಾರೆ.

ಮೊಹ್ಮದ್‌ ಶಫೀಕ್‌ (ಬೆಳ್ಳಾರೆ),  ಜಾಕೀರ್‌(ಸವಣೂರು) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಅಕ್ಷಯ ಚಿಕನ್‌ ಸೆಂಟರ್‌ ನಲ್ಲಿ ಕೆಲಸ ಮಾಡುತ್ತಿರುವ ಮಧು ರಾಯನ್‌ ಅವರು ನೀಡಿದ ದೂರಿನಂತೆ ಕೃತ್ಯವೆಸಗಿದ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಲಾಗಿತ್ತು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!